Kea Recruitment 2023 188 Posts

KEA Recruitment 2023 – New Update | ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ SDA, FDA ಸೇರಿದಂತೆ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ

Best of Luck ❤️ Read Carefully

KEA Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಮತ್ತು  ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

KEA Recruitment 2023: Applications are invited for the recruitment of various vacancies in Karnataka Construction Workers Welfare Board of Karnataka State Government, Karnataka Food and Civil Supplies Corporation, Rajiv Gandhi University of Health Sciences Bangalore, Karnataka State Vidyanmana Development Corporation Limited Bangalore, and Mysore Sales International Limited. Interested and eligible candidates can apply online only.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

KEA Recruitment 2023

Basic Information
Organization Name
: KEA Recruitment 2023
No of vacancies
: 188 ಹುದ್ದೆಗಳು
Job Type
: State Government
Worker Salary
: ₹.21,400 – 70,850
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: ಕರ್ನಾಟಕ
Official Website
: www.kea.kar.nic.in
Post Name / ಹುದ್ದೆಯ ಹೆಸರು
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕಲ್ಯಾಣ ಅಧಿಕಾರಿ 37,900 –  70,850
ಕ್ಷೇತ್ರ ನಿರೀಕ್ಷಕರು 33,450 –  62,600
ಪ್ರಥಮ ದರ್ಜೆ ಸಹಾಯಕರು 27,650 –  52,650
ಆಪ್ತ ಸಹಾಯಕರು 27,650 –  52,650
ದ್ವಿತೀಯ ದರ್ಜೆ ಸಹಾಯಕರು 21,400 –  42,000

 

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಸಹಾಯಕ ವ್ಯವಸ್ಥಾಪಕರು 22800 –  43,200
ಗುಣಮಟ್ಟ ನಿರೀಕ್ಷಕರು 14,550 –  26,700
ಹಿರಿಯ ಸಹಾಯಕರು (ಲೆಕ್ಕ) 14,550 –  26,700
ಹಿರಿಯ ಸಹಾಯಕರು 14,550 –  26,700
ಕಿರಿಯ ಸಹಾಯಕರು 11600 –  21,000

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು
ಜೂನಿಯರ್ ಪ್ರೋಗ್ರಾಮರ್ ಗ್ರೂಪ್ ಬಿ 43,100 –  83,900
ಸಹಾಯಕ ಇಂಜಿನಿಯರ್ ಸಿವಿಲ್ 43,100 –  83,900
ಸಹಾಯಕ ಗ್ರಂಥಪಾಲಕ 30,350 –  58,250
ಸಹಾಯಕ (ಗ್ರೂಪ್ ಸಿ) 37,900 –  70,850
ಕಿರಿಯ ಸಹಾಯಕ (ಗ್ರೂಪ್ ಸಿ) 21,400 –  42,000

 

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) 52,650 –  97,100
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) 52,650 –  97,100
ಆಪ್ತ ಕಾರ್ಯದರ್ಶಿ , ಗ್ರೂಪ್ ಸಿ 40,900 –  78,200
ಹಿರಿಯ ಸಹಾಯಕರು (ತಾಂತ್ರಿಕ) 33,450 –  62,600
ಹಿರಿಯ ಸಹಾಯಕರು (ತಾಂತ್ರಿಕೇತರ) 33,450 –  62,600
ಸಹಾಯಕರು  (ತಾಂತ್ರಿಕ) 30,350 –  58,250
ಸಹಾಯಕರು (ತಾಂತ್ರಿಕೇತರ) 30,350 –  58,250

 

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಬೆಂಗಳೂರು
ಸಹಾಯಕ ವ್ಯವಸ್ಥಾಪಕರು 44,200 –  80,100
ಮೇಲ್ವಿಚಾರಕರು 35,150 –  64,250
ಪದವೀಧರ ಗುಮಾಸ್ತರು 25,200 –  50,150
ಗುಮಾಸ್ತರು 21,900 –  43,100
ಮಾರಾಟ ಪ್ರತಿನಿಧಿ /  ಪ್ರೋಗ್ರಾಮರ್ 28,950 –  55,350
Education / ವಿದ್ಯಾರ್ಹತೆ

ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST ಗರಿಷ್ಠ
: 40 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 40 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.

ಅಂಗವಿಕಲ ಅಭ್ಯರ್ಥಿಗಳಿಗೆ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.700/-
ಹಿಂದುಳಿದ ವರ್ಗ (OBC )
: ₹.750/-
SC/ST ಅರ್ಜಿ ಶುಲ್ಕ
: ₹.375
ಪ್ರವರ್ಗ-1 (C1) ಶುಲ್ಕ
: ₹.375
ಮಹಿಳೆಯರಿಗೆ (Women)
: ₹.ವಿನಾಯಿತಿ
ಮಾಜಿ ಸೈನಿಕರಿಗೆ
: ₹.ವಿನಾಯಿತಿ
ಅಂಗವಿಕಲರಿಗೆ
: ₹.250
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 17-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 17-05-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 20-05-2023
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು  Net Banking / Credit Card/ Debit Card / UPI ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಈ ಅಂಚೆ ಕಚೇರಿಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 20.05.2023

ಆಯ್ಜೆ ಮಾಡುವ ವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಳಾಸ