Test – 4 ಚಾಲುಕ್ಯರು MCQ Test

Best of Luck ❤️ Read Carefully

Report a question

You cannot submit an empty report. Please add some details.

Start the Best Preparation


Copy – September 13-2023 Current Affairs

1 / 10

1. ಇತ್ತೀಚಿಗೆ ಈ ಕೆಳಗಿನ ಯಾವ ಆಟಗಾರ 2023ರ ಅಮೆರಿಕ ಓಪನ್ ಟೆನ್ನಿಸ್ ಚಾಂಪಿಯನ್ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಜಯಿಸಿದರು?

2 / 10

2. ಭಾರತದ ಪಶ್ಚಿಮ ಕರಾವಳಿ ಪ್ರದೇಶದಲ್ಲಿ 50 ಬಿಲಿಯನ್‌ ಅಮೆರಿಕನ್‌ ಡಾಲರ್‌ (4.15 ಲಕ್ಷ ಕೋಟಿ) ಮೊತ್ತದ ತೈಲ ಸಂಸ್ಕರಣಾ ಯೋಜನೆಯ ಅನುಷ್ಠಾನವನ್ನು ತ್ವರಿತಗೊಳಿಸಲು ಭಾರತವು ಈ ಕೆಳಗಿನ ಯಾವ ರಾಷ್ಟ್ರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ?

3 / 10

3. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 54ನೇ ಅಧಿವೇಶನವು ಇತ್ತೀಚಿಗೆ ಈ ಕೆಳಗಿನ ಯಾವ ನಗರದಲ್ಲಿ ಜರುಗಿತು?

4 / 10

4. ಈ ಕೆಳಗಿನ ಯಾವ ಜೋಡಿಯು 2023ರ ಅಮೆರಿಕ ಓಪನ್‌ ಟೂರ್ನಿಯ ಮಹಿಳೆಯರ ಡಬಲ್ಸ್‌ನಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ?

5 / 10

5. ಭಾರತದ ಅತ್ಯಂತ ಪ್ರತಿಷ್ಠಿತ ವೈಜ್ಞಾನಿಕ ಪ್ರಶಸ್ತಿಯಾದ ಶಾಂತಿಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಈ ಕೆಳಗಿನ ಯಾವ ಸಂಸ್ಥೆಯು ನೀಡುತ್ತದೆ?

6 / 10

6. ಇತ್ತೀಚಿಗೆ ಈ ಕೆಳಗಿನ ಯಾವ ದೇಶದ ಫುಟ್ಬಾಲ್ ತಂಡವು 2023ರ ಸ್ಯಾಫ್‌ 16 ವರ್ಷದೊಳಗಿನವರ ಫುಟ್‌ಬಾಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತು?

7 / 10

7. ಇತ್ತೀಚಿಗೆ ಕರ್ನಾಟಕ ಸರಕಾರದೊಂದಿಗೆ ಹಲವು ಒಪ್ಪಂದಗಳು ಕುರಿತು ಮಾತುಕತೆ ನಡೆಸಿದ ಮಾರ್ಕ್‌ ರುಟ್ಟೆ ಅವರು ಈ ಕೆಳಗಿನ ಯಾವ ದೇಶದ ಪ್ರಧಾನ ಮಂತ್ರಿಯಾಗಿರುವರು?

8 / 10

8. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕಲಿಯುತ್ತಿರುವ 17 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಮುಟ್ಟಿನ ಕಪ್‌ಗಳನ್ನು ವಿತರಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ಇತ್ತೀಚಿಗೆ ಈ ಕೆಳಗಿನ ಯಾವ ಯೋಜನೆಗೆ ಚಾಲನೆ ನೀಡಿದೆ?

9 / 10

9. ಈ ಕೆಳಗಿನ ಯಾವ ರಾಜ್ಯ ಸರಕಾರವು ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ತಲಾ ₹1 ಸಾವಿರದಂತೆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ‘ಮಗಲಿರ್ ಉರಿಮೈ ತೊಗೈ’ ಎಂಬ ಬೃಹತ್‌ ಸಮಾಜ ಕಲ್ಯಾಣ ಯೋಜನೆಯನ್ನು ಆರಂಭಿಸಿದೆ?

10 / 10

10. ಇತ್ತೀಚಿಗೆ ಈ ಕೆಳಗಿನ ಯಾವ ರಾಷ್ಟ್ರದಲ್ಲಿ ಡೇನಿಯಲ್‌ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ 2 ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ?

Checking your result

Your score is

The average score is 28%

0%

Related Test Series